400ಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ 9 ಜನರ ವಿರುದ್ಧ ಪ್ರಕರಣ ದಾಖಲು!
ಈ ಪ್ರಕರಣದ ಬಗ್ಗೆ ಸಂತ್ರಸ್ತರು ಹಿರಿಯ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಿ, ತಮ್ಮನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ದೂರು ನೀಡಿದ್ದಾರೆ.
ಈ ಪ್ರಕರಣದ ಬಗ್ಗೆ ಸಂತ್ರಸ್ತರು ಹಿರಿಯ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಿ, ತಮ್ಮನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ದೂರು ನೀಡಿದ್ದಾರೆ.
ರಾಜ್ಯ ಬಿಜೆಪಿ(State BJP) ಸರ್ಕಾರ ನಿನ್ನೆ ರಾಜ್ಯ ವಿಧಾನ ಪರಿಷತ್ನಲ್ಲಿ “ಮತಾಂತರ ನಿಷೇಧ ಕಾಯ್ದೆ”ಯನ್ನು(Conversion Law) ಜಾರಿಗೊಳಿಸಿದೆ.
ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ(Caste Conversion) ನಿಷೇಧ ಕಾಯ್ದೆ ಜಾರಿಯಾದರೆ ರಾಜ್ಯದಲ್ಲಿರುವ ಕ್ರಿಶ್ಚಿಯನ್(Christians) ಸಮುದಾಯದವರು ಯಾಕೆ ಭಯ ಬೀಳಬೇಕು.