Tag: anurag thakur

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.

ಪಿಎಂ ಸೂರ್ಯಘರ್ ಯೋಜನೆಯಲ್ಲಿ ಒಂದು ಮನೆಗೆ 300 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ಅಳವಡಿಸಲು ಈ ಯೋಜನೆಯ ಗುರಿಯಾಗಿದೆ.

ಪ್ಯಾರಾಲಿಂಪಿಕ್ ಕ್ರೀಡಾಪಟುಗಳಿಗೆ ಕೇಂದ್ರ ಸಚಿವರಿಂದ ಸನ್ಮಾನ

ಪ್ಯಾರಾಲಿಂಪಿಕ್ ಕ್ರೀಡಾಪಟುಗಳಿಗೆ ಕೇಂದ್ರ ಸಚಿವರಿಂದ ಸನ್ಮಾನ

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು 2016ರ ಪ್ಯಾರಾಲಿಂಪಿಕ್ಸ್‌ ನೆನಪಿಸಿಕೊಳ್ಳುತ್ತೇನೆ. ಆಗ ಭಾರತೀಯ ತಂಡವು 19 ಜನರನ್ನು ಒಳಗೊಂಡಿತ್ತು. ಆದರೆ ಈ ವರ್ಷ ದೇಶವು 19 ಪದಕಗಳನ್ನು ಗೆದ್ದಿದೆ.