ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರದ ಅರ್ಜಿ, ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.
ಕರ್ನಾಟಕ ಸರ್ಕಾರ ಪ್ರಶ್ನಿಸಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡು ಪ್ರತಿಕ್ರಿಯೆ ಕೋರಿ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.