vijaya times advertisements
Visit Channel

aparnayadav

aparna

ಅಪರ್ಣಾ ಯಾದವ್ಗೆ ಸಿಗದ ಟಿಕೆಟ್!

ಉತ್ತರ ಪ್ರದೇಶದ ಲಕ್ನೋದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಹಾಗೂ ಬಿಜೆಪಿ ಸಂಸದ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಜೋಶಿ ಇಬ್ಬರಿಗೂ ಟಿಕೆಟ್ ನೀಡದೆ ಬಿಜೆಪಿ ಶಾಕ್ ನೀಡಿದೆ.