Tag: Apex bank

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ವಿರುದ್ಧ ಪೊಲೀಸ್‌ ಕೇಸ್‌ ದಾಖಲೆ: 232 ಕೋಟಿ ರೂಪಾಯಿ ವಂಚನೆ ಪ್ರಕರಣ

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ವಿರುದ್ಧ ಪೊಲೀಸ್‌ ಕೇಸ್‌ ದಾಖಲೆ: 232 ಕೋಟಿ ರೂಪಾಯಿ ವಂಚನೆ ಪ್ರಕರಣ

ಸಕ್ಕರೆ ಕಾರ್ಖಾನೆಗೆ 232 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಬೆಂಗಳೂರು ನಗರದ ವಿ.ವಿ.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.