ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ! ಅಪೋಲೋ ಆಸ್ಪತ್ರೆಗೆ ಧಾವಿಸಿದ ಜೆ ಡಿ ಎಸ್ ಮುಖಂಡರು.
ಬ್ರೇನ್ ಸ್ಟ್ರೋಕ್ಗೆ ಒಳಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿಯನ್ನು ಮುಖ್ಯಮಂತ್ರಿ ಕಛೇರಿ ಸತತವಾಗಿ ಗಮನಿಸುತ್ತಿದೆ