Tag: applications

ದೇಶದಲ್ಲಿ ಬರೋಬ್ಬರಿ 71ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್: ಕಾರಣವೇನು?

ದೇಶದಲ್ಲಿ ಬರೋಬ್ಬರಿ 71ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್: ಕಾರಣವೇನು?

ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ದೇಶದಲ್ಲಿ ದಾಖಲೆಯ 8841 ದೂರುಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ.