ಪ್ರಚಂಡ ಕುಳ್ಳ ಖ್ಯಾತಿಯ ನಟ ದ್ವಾರಕೀಶ್ ಇನ್ನಿಲ್ಲ
ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಎಲೆಕ್ಟ್ರಾನಿಕ್ ಸಿಟಿ ಯಲ್ಲಿರುವ ಅವರ ಮನೆಯಲ್ಲಿಯೇ ನಿಧನರಾಗಿದ್ದಾರೆ