ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ : ಆರಗ ಜ್ಞಾನೇಂದ್ರ
ಸ್ಯಾಂಟ್ರೋ ರವಿ ವಿರುದ್ಧ ಕೇಳಿಬಂದಿರುವ ಸರಣಿ ಆರೋಪಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರವು ಸಿಐಡಿ ಪೊಲೀಸರಿಗೆ ಆದೇಶಿಸಿದೆ