Tag: Aravind Kejriwal

Aravind Kejriwal Resignation Top News

ಸತ್ಯಕ್ಕೆ ಜಯಸಿಕ್ಕಾಗ ಸರ್ವಾಧಿಕಾರ ಕೊನೆಗೊಳ್ಳುತ್ತದೆ. ಸತ್ಯಮೇವ ಜಯತೆ: ಅರವಿಂದ್‌ ಕೇಜ್ರಿವಾಲ್‌ 

ನನಗೆ ಜಾಮೀನು ನೀಡಿದ ಸುಪ್ರಿಂ ಕೋರ್ಟ್‌ ನ್ಯಾಯಾಧೀಶರಿಗೆ ಧನ್ಯವಾದಗಳು ಎಂದಿದ್ದಾರೆ. ನಾನು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದೇನೆ ಎಂದು ನಿಮಗೆ ಹೇಳಿದ್ದೆ.

ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿನಿಂದಲೇ ಆಡಳಿತ ನಡೆಸಲು ನಿರ್ಧಾರ..!

ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿನಿಂದಲೇ ಆಡಳಿತ ನಡೆಸಲು ನಿರ್ಧಾರ..!

ದೆಹಲಿಯಲ್ಲಿ ಭಾರೀ ಸದ್ದು ಮಾಡಿದ್ದ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಹಾಗೂ ಆಪ್ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಕೈ ಭದ್ರಕೋಟೆ ರಾಯ್ಬರೇಲಿಯಲ್ಲಿ ನೂಪೂರ್ ಶರ್ಮಾ ಬಿಜೆಪಿ ಅಭ್ಯರ್ಥಿ..?

ಕೈ ಭದ್ರಕೋಟೆ ರಾಯ್ಬರೇಲಿಯಲ್ಲಿ ನೂಪೂರ್ ಶರ್ಮಾ ಬಿಜೆಪಿ ಅಭ್ಯರ್ಥಿ..?

ಲೋಕಸಭಾ ಕ್ಷೇತ್ರದಿಂದ ನೂಪೂರ್ ಶರ್ಮಾ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಕುರಿತು ಬಿಜೆಪಿ ಹೈಕಮಾಂಡ್ ಗಂಭೀರ ಚರ್ಚೆ ನಡೆಸಿದೆ.