Tag: arjunsarja

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

ನಟ ಅರ್ಜುನ್ ಸರ್ಜಾ(Arjun Sarja) ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಪೊಲೀಸರು ನಟಿ ಶ್ರುತಿ ಹರಿಹರನ್(Shruti Hariharan) ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.