Tag: arvind kejriwal

ಆಮ್ ಆದ್ಮಿ ಪಕ್ಷಕ್ಕೆ ಬಿತ್ತು 163.62 ಕೋಟಿ ರೂ. ಮೊತ್ತದ ಭಾರಿ ದಂಡ!

ಆಮ್ ಆದ್ಮಿ ಪಕ್ಷಕ್ಕೆ ಬಿತ್ತು 163.62 ಕೋಟಿ ರೂ. ಮೊತ್ತದ ಭಾರಿ ದಂಡ!

ಆಮ್‌ ಆದ್ಮಿ ಪಕ್ಷವು 10 ದಿನಗಳಲ್ಲಿ ಹಣವನ್ನು ಠೇವಣಿ ಮಾಡದಿದ್ದರೆ ಪ್ರಧಾನ ಕಚೇರಿಯನ್ನು ಸಹ ಸೀಲ್ ಮಾಡಲಾಗುವುದು ಎಂಬ ಎಚ್ಚರಿಕೆ ಕೂಡ ರವಾನಿಸಲಾಗಿದೆ!

ED

ಮದ್ಯ ನೀತಿ ಪ್ರಕರಣ ; ದೆಹಲಿ-NCR, ಪಂಜಾಬ್‌ ಸೇರಿದಂತೆ 35 ಸ್ಥಳಗಳಲ್ಲಿ ಇ.ಡಿ ದಾಳಿ!

ಖರೀದಿದಾರರನ್ನು ಆಕರ್ಷಿಸಲು ಚಿಲ್ಲರೆ ವ್ಯಾಪಾರಿಗಳಿಗೆ ದೊಡ್ಡ ರಿಯಾಯಿತಿಗಳನ್ನು ನೀಡಲು ಅವಕಾಶ ಮಾಡಿಕೊಟ್ಟ ನೀತಿಯಲ್ಲಿ ಭಾರಿ ಭ್ರಷ್ಟಾಚಾರವಿದೆ ಎಂದು ಭಾರತೀಯ ಜನತಾ ಪಕ್ಷ(BJP) ಆರೋಪಿಸಿದೆ.

ನಾಳೆ ಪಂಜಾಬ್‌ಸಿಎಂ ಭಗವಂತ್‌ ಮಾನ್‌ 2ನೇ ವಿವಾಹ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಾವಲಿಗೆ 42 ಕಾರುಗಳು‌ ; ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Ahemdabad

New Delhi : ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿ, ಚಾಲಕನ ಕುಟುಂಬವನ್ನು ದೆಹಲಿಗೆ ಆಹ್ವಾನಿಸಿದ ಅರವಿಂದ್ ಕೇಜ್ರಿವಾಲ್!

ಕೇಜ್ರಿವಾಲ್ ಅವರು ಎಎಪಿ(AAP) ನಾಯಕರೊಂದಿಗೆ ಆಟೋದಲ್ಲಿ ಪ್ರಯಾಣಿಸಿ, ಆಟೋ ರಿಕ್ಷಾ ಚಾಲಕ ವಿಕ್ರಮ್ ದಾಂತನಿಯ ಮನೆಗೆ ತೆರಳಿದ್ದಾರೆ.

2022ರ ಗೋವಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರಿಂದ ಭರಪೂರ ಘೋಷಣೆ.

2022ರ ಗೋವಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರಿಂದ ಭರಪೂರ ಘೋಷಣೆ.

ಮುಂಬರುವ 2022ರ ಗೋವಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ, ಸ್ಥಳೀಯರಿಗೆ ಶೇ.80ರಷ್ಟು ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ