ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನು ನೋಡಲು ಬಯಸುತ್ತೇನೆ : ಅಸಾದುದ್ದೀನ್ ಓವೈಸಿ
"ನಾನು ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನ ಮಂತ್ರಿಯಾಗಿ ನೋಡಲು ಬಯಸುತ್ತೇನೆ" ಎಂದು ಓವೈಸಿ ಉಲ್ಲೇಖಿಸಿ ಹೇಳಿದ್ದಾರೆ.
"ನಾನು ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನ ಮಂತ್ರಿಯಾಗಿ ನೋಡಲು ಬಯಸುತ್ತೇನೆ" ಎಂದು ಓವೈಸಿ ಉಲ್ಲೇಖಿಸಿ ಹೇಳಿದ್ದಾರೆ.
ಈಗಾಗಲೇ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ 17 ಪಕ್ಷಗಳು ಒಮ್ಮೆ ಸಭೆ ನಡೆಸಿವೆ. ಇದೀಗ ಮತ್ತೊಮ್ಮೆ ಸಭೆ ನಡೆಸಲು ಎನ್‍ಸಿಪಿ(NCP) ಮುಖ್ಯಸ್ಥ ಶರದ್ ಪವಾರ್(Sharad Pawar) ಮುಂದಾಗಿದ್ದಾರೆ.
ಮುಖ್ಯಸ್ಥ ಅಸಾದುದ್ದೀನ್ ಓವೈಸಿ(Asaduddin Owaisi), ಸಂವಿಧಾನ(Constitution) ಮತ್ತು ಇಸ್ಲಾಂ ಪ್ರಕಾರ ಇದೊಂದು ಅಪರಾಧ ಕೃತ್ಯ ಎಂದು ಹೇಳಿದ್ದಾರೆ.
ಭಾರತದಲ್ಲಿ ಏಕರೂಪ ನಾಗರಿಕ ಸಂಹಿಂತೆ ಜಾರಿಮಾಡುವ ಅಗತ್ಯವಿಲ್ಲ. ಈಗಾಗಲೇ ಈ ಕುರಿತು ಕಾನೂನು ಆಯೋಗವು ಕೂಡಾ ಏಕರೂಪ ಕಾನೂನುಗಳ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ
ಈ ಬಾರಿಯ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಐದು ರಾಜ್ಯಗಳ ಪೈಕಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಮರಳಿ ಅಧಿಕಾರ ಹಿಡಿದಿದೆ.
ಮತದಾರರ ತಲೆಯಲ್ಲಿರುವ ಚಿಪ್ಪಿನ ಸಮಸ್ಯೆಯಿಂದ ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದು ಸಂಸದ ಮತ್ತು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಭಿಪ್ರಾಯ ಪಟ್ಟಿದ್ದಾರೆ.
ಹೈದರಾಬಾದ್ ಸಂಸತ್ ಸದಸ್ಯನ ಮನೆಯನ್ನು ಧ್ವಂಸ ಮಾಡಿದ ಆರೋಪದ ಮೇಲೆ ಐದು ಮಂದಿ ಹಿಂದೂ ಸೇನೆ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ