ಕನ್ಹಯ್ಯಾ ಹತ್ಯೆ ಆರೋಪಿಗಳ ಜೊತೆಗಿನ ಸಂಬಂಧದ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು : ಅಶೋಕ್ ಗೆಹ್ಲೋಟ್
ರಾಜಸ್ಥಾನ ಮುಖ್ಯಮಂತ್ರಿ(Rajasthan CM) ಅಶೋಕ್ ಗೆಹ್ಲೋಟ್(Ashok Gehlot) ಸೋಮವಾರ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಬಿಜೆಪಿ(BJP) ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ
ರಾಜಸ್ಥಾನ ಮುಖ್ಯಮಂತ್ರಿ(Rajasthan CM) ಅಶೋಕ್ ಗೆಹ್ಲೋಟ್(Ashok Gehlot) ಸೋಮವಾರ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಬಿಜೆಪಿ(BJP) ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ
ರಾಜಸ್ತಾನ ಸರ್ಕಾರ ರಸ್ತೆ ಅಪಘಾತದಲ್ಲಿ ಗಾಯಗೊಂಡ ವರಿಗೆ ಸಹಾಯ ಮಾಡುವವರಿಗೆ ಈಗ 5,000 ರೂ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಪ್ರಶಂಸಿಸುವ ಮಹತ್ವದ ಯೋಜನೆಗೆ ಮುಂದಾಗಿದೆ