ಆ್ಯಪಲ್ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ
ಭಾರತದಲ್ಲಿ ಮಾತ್ರ ನಡೆದಿಲ್ಲ. ಐಫೋನ್ಗೆ ಹ್ಯಾಕಿಂಗ್ ಸಂದೇಶ ಬಂದಿರುವ ತಾಂತ್ರಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.