Naseem Shah : ತಾನು ಸಿಕ್ಸರ್ ಹೊಡೆದ ಬ್ಯಾಟ್ ಹರಾಜಿಗಿಟ್ಟು, ಪಾಕ್ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾದ ನಸೀಮ್ ಶಾ
ಇದೀಗ ಅವರು ಆಟದಲ್ಲಿ ಬಳಸಿದ ಬ್ಯಾಟ್ ಅನ್ನು ಹರಾಜಿನಲ್ಲಿ ಇಡಲು ನಿರ್ಧರಿಸಿದ್ದಾರೆ ಮತ್ತು ಬಂದ ಹಣವನ್ನು ಪಾಕಿಸ್ತಾನದ ಪ್ರವಾಹ ಸಂತ್ರಸ್ತರ ನೆರವಿಗೆ ಬಳಸಲು ನಿರ್ಧರಿಸಿದ್ದಾರೆ.
ಇದೀಗ ಅವರು ಆಟದಲ್ಲಿ ಬಳಸಿದ ಬ್ಯಾಟ್ ಅನ್ನು ಹರಾಜಿನಲ್ಲಿ ಇಡಲು ನಿರ್ಧರಿಸಿದ್ದಾರೆ ಮತ್ತು ಬಂದ ಹಣವನ್ನು ಪಾಕಿಸ್ತಾನದ ಪ್ರವಾಹ ಸಂತ್ರಸ್ತರ ನೆರವಿಗೆ ಬಳಸಲು ನಿರ್ಧರಿಸಿದ್ದಾರೆ.
ಏಷ್ಯಾಕಪ್‌ನಲ್ಲಿ ಪಾಕಿಸ್ತಾನವು ಅಫ್ಘಾನಿಸ್ತಾನವನ್ನು ಸೋಲಿಸಿದ ನಂತರ ಎರಡು ತಂಡಗಳ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಕುರ್ಚಿಗಳಿಂದ ಪರಸ್ಪರ ಹೊಡೆದಾಡಿಕೊಂಡು, ದಾಂಧಲೆ ನಡೆಸಿದ್ದಾರೆ.
ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮತ್ತು ಬೌಲಿಂಗ್ ಅನ್ನು ಚೆನ್ನಾಗಿ ಮಾಡಿದರು. ಅವರು ಉತ್ತಮ ಆಲ್ ರೌಂಡರ್(Babar- Azam-praises-Pandya).