Tag: asiacup2023

Asia Cup Final 2023ಏಷ್ಯಾಕಪ್ ಫೈನಲ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಸಿರಾಜ್! 8ನೇ ಏಷ್ಯಾಕಪ್ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ!

Asia Cup Final 2023
ಏಷ್ಯಾಕಪ್ ಫೈನಲ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಸಿರಾಜ್! 8ನೇ ಏಷ್ಯಾಕಪ್ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ!

ಭಾನುವಾರದ ಫೈನಲ್ ಪಂದ್ಯವು ಕ್ರಿಕೆಟ್ ಪ್ರೇಮಿಗಳಿಗೆ ಮೃಷ್ಟಾನ್ನ ಭೋಜನದಂತೆಯೇ ಇತ್ತು. ಕ್ರಿಕೆಟ್ ಇತಿಹಾಸದಲ್ಲಿ ನೆನಪಿಡಬಹುದಾದಂತಹ ಅಮೋಘ ಕ್ಷಣಗಳಲ್ಲಿ ಇದೂ ಒಂದು.

ಏಷ್ಯಾಕಪ್ : ಪಾಕ್ ವಿರುದ್ದದ ಪಂದ್ಯಕ್ಕೆ ಭಾರತ ತಂಡ ಪ್ರಕಟ ; ಕೆಎಲ್ ರಾಹುಲ್ ಔಟ್..?!

ಏಷ್ಯಾಕಪ್ : ಪಾಕ್ ವಿರುದ್ದದ ಪಂದ್ಯಕ್ಕೆ ಭಾರತ ತಂಡ ಪ್ರಕಟ ; ಕೆಎಲ್ ರಾಹುಲ್ ಔಟ್..?!

2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬದ್ದ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ಪಂದ್ಯ ಭಾರೀ ರೋಚಕತೆಯನ್ನು ಕೆರಳಿಸಿದೆ.

2023 ರ ಏಷ್ಯಾಕಪ್ ಟೂರ್ನಿ ಡೇಟ್ ಫಿಕ್ಸ್ : ಪಾಕಿಸ್ತಾನದಲ್ಲಿ ನಡೆಯುವ ಪಂದ್ಯಗಳಲ್ಲಿ ಭಾರತ ತಂಡ ಭಾಗವಹಿಸಲಿದೆಯೇ… ಇಲ್ಲಿದೆ ಮಾಹಿತಿ

2023 ರ ಏಷ್ಯಾಕಪ್ ಟೂರ್ನಿ ಡೇಟ್ ಫಿಕ್ಸ್ : ಪಾಕಿಸ್ತಾನದಲ್ಲಿ ನಡೆಯುವ ಪಂದ್ಯಗಳಲ್ಲಿ ಭಾರತ ತಂಡ ಭಾಗವಹಿಸಲಿದೆಯೇ… ಇಲ್ಲಿದೆ ಮಾಹಿತಿ

ಏಷ್ಯಾಕಪ್ ಆಗಸ್ಟ್ 31 ರಂದು ಆರಂಭವಾಗಿ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ)(Asian Cricket Council) ಖಚಿತಪಡಿಸಿದೆ.