ನಮಗೆ ಮದರಸಾಗಳು ಬೇಡ, ಶಾಲಾ ಕಾಲೇಜುಗಳು ಬೇಕು ; ಮದರಸಾಗಳನ್ನು ಮುಚ್ಚುವುದಾಗಿ ಪ್ರತಿಜ್ಞೆ ಮಾಡಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ
ನಾನು 600 ಮದರಸಾಗಳನ್ನು ಮುಚ್ಚಿದ್ದೇನೆ. ನಮಗೆ ಮದರಸಾಗಳು ಬೇಡ ನಮಗೆ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಬೇಕು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಹೇಳಿದ್ದಾರೆ.