ಪ. ಬಂಗಾಳ, ರಾಜಸ್ಥಾನದಲ್ಲಿ ನಡೆದ ಕ್ರೂರ ಅಪರಾಧಗಳ ಬಗ್ಗೆ “ಸೋ ಕಾಲ್ಡ್ ಲಿಬರಲ್ಸ್” ಯಾಕೆ ಮಾತನಾಡಲಿಲ್ಲ? ಹಿಮಂತ ಬಿಸ್ವಾ ಶರ್ಮಾ ಪ್ರಶ್ನೆ
ಗಲಭೆ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಅತ್ಯಾಚಾರ ಮಾಡಿ, ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ಬಗ್ಗೆ ಹಿಮಂತ ಬಿಸ್ವಾ ಶರ್ಮಾ ಪ್ರಶ್ನೆ
ಗಲಭೆ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಅತ್ಯಾಚಾರ ಮಾಡಿ, ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ಬಗ್ಗೆ ಹಿಮಂತ ಬಿಸ್ವಾ ಶರ್ಮಾ ಪ್ರಶ್ನೆ
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ತಯಾರಿಗಳನ್ನು ಅಸ್ಸಾಂ ಸಿದ್ಧಪಡಿಸಿತ್ತು.
ಪತಿ ಮತ್ತು ಪುತ್ರರ ಬಂಧನವನ್ನು ವಿರೋಧಿಸಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಸಿಎಂ ಹಿಮಂತ ಬಿಸ್ವಾ ಶರ್ಮ(Himanta Biswa Sarma) ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಅಸ್ಸಾಂನಲ್ಲಿ(Assam) ಅಪ್ರಾಪ್ತ ಬಾಲಕಿಯರನ್ನು ಮದುವೆಯಾದ ಸಾವಿರಾರು ಪುರುಷರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ರಾಜ್ಯದ ಸಿಎಂ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಘೋಷಿಸಿದ್ದಾರೆ.
ಶಿಕ್ಷಣ ಸಚಿವ ರನೋಜ್ ಪೆಗು ಸೇರಿದಂತೆ ಇತರ ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳು ಉಡುಗೊರೆಗಳನ್ನು ವಿತರಿಸುವ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಎರಡು ದಿನಗಳಿಂದ ಆತನ ಸ್ನೇಹಿತರು ಆತ ಎಲ್ಲಿಯೂ ಕಾಣದೇ ಇದ್ದಾಗ ಆತನ ಕೊಠಡಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!
ಎಡಬಿಡದೆ ಸುರಿದ ಮಳೆಯಿಂದಾಗಿ ತೀವ್ರ ಪ್ರವಾಹ(Flood) ಉಂಟಾಗಿತ್ತು. ಇದು ರಾಜ್ಯದ ದಕ್ಷಿಣ ಭಾಗದಲ್ಲಿರುವ ಬರಾಕ್ ಕಣಿವೆಯಲ್ಲಿನ ಚಹಾ ತೋಟಗಳಿಗೆ ದೊಡ್ಡ ಹೊಡೆತವನ್ನು ನೀಡಿದೆ.
ಅಸ್ಸಾಂನ(Assam) ನಾಗಾಂವ್‌ನಲ್ಲಿ(Nagao) ಪುರುಷ ಮತ್ತು ಮಹಿಳೆಯೊಬ್ಬರು ಶಿವ ಮತ್ತು ಪಾರ್ವತಿ ದೇವಿಯ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದರ ಬಗ್ಗೆ ತೀವ್ರ ವಿವಾದ ಭುಗಿಲೆದ್ದಿದೆ.