ಮತ ಎಣಿಕೆಗೆ ನಡೆಯುತ್ತಿದೆ ಸಕಲ ಸಿದ್ಧತೆಗಳು : ಬೆಂಗಳೂರಿನಲ್ಲಿ ಸ್ಟ್ರಾಂಗ್ ರೂಂ ಬಿಗಿ ಬಂದೋಬಸ್ತ್ ಹೇಗಿದೆ?
ಮೇ 13 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮೇ 13 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು 5 ಕೋಟಿ 31 ಲಕ್ಷದ 33 ಸಾವಿರದ 54 ಮತದಾರರು ಇಂದು ಮತದಾನ ನಡೆಸಲಿದ್ದಾರೆ.
ಉಚಿತ ಊಟ, ತಿಂಡಿ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಿಬಿಎಂಪಿ ಆಯುಕ್ತರು (BBMP Commissioner) ಆದೇಶಿಸಿದ್ದಾರೆ.
ಮೈಸೂರು ಡಿಸ್ಟ್ರಿಕ್ಟ್ ಟ್ರಾವೆಲ್ಸ್ ಮಾಲೀಕರು ಮತದಾನ ಮಾಡಿದವರಿಗೆ ಮಾತ್ರ ಪ್ರವಾಸಿ ವಾಹನಗಳ ಬಳಕೆಗೆ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಂಡಿದ್ದಾರೆ.
ಒಟ್ಟಾರೆ ಇಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4.04 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಹಳೆ ಪಿಂಚಣಿ ಯೋಜನೆಯನ್ನು(OPS) ಜಾರಿಗೊಳಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ. ಅಲ್ಲದೆ ತನ್ನ ಪ್ರಣಾಳಿಕೆಯಲ್ಲಿ ಮಹಿಳಾ ಮತದಾರರು ಮತ್ತು ಯುವಕರಿಗೆ ಹೆಚ್ಚಿನ ಒತ್ತು ನೀಡಿದೆ.
ಕರ್ನಾಟಕದ ಸಚಿವ ಎಂಟಿಬಿ ನಾಗರಾಜ್ ಅವರು 1,609 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬಹಿರಂಗಪಡಿಸುವ ಮೂಲಕ ರಾಜ್ಯದ ಶ್ರೀಮಂತ ಅಭ್ಯರ್ಥಿಯಾಗಿ ಮುಂದುವರೆದಿದ್ದಾರೆ ಎಂಬ ಸಂಗತಿ ಇಲ್ಲಿ ಗಮನಾರ್ಹ.
ಆಟೋ ರಿಕ್ಷಾದಲ್ಲಿ ಎರಡು ಬ್ಯಾಗ್‌ಗಳಲ್ಲಿ ಈ ಹಣವನನು ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರನ್ನು ಸುರೇಶ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.
ರಾಜ್ಯದ ಡಿ.ಸಿ ಯವರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಪಕ್ಷದ ಅಭ್ಯರ್ಥಿಗಳ ಹೆಸರು ಮತ್ತು ಚುನಾವಣೆಗೆ ಸ್ಪರ್ಧಿಸುತ್ತಿರುವ ಕ್ಷೇತ್ರಗಳ ಪಟ್ಟಿಯನ್ನು ಜೆಡಿಎಸ್(JDS) ಪಕ್ಷ ಅಧಿಕೃತವಾಗಿ ಪ್ರಕಟಿಸಿದೆ.