Tag: attibele

ಪಟಾಕಿ ಬ್ಯಾನ್: ಕರ್ನಾಟಕದಾದ್ಯಂತ ಪಟಾಕಿ ಬ್ಯಾನ್ ಮಾಡಲು ಚಿಂತನೆ, ಗೃಹ ಸಚಿವ ಜಿ ಪರಮೇಶ್ವರ್

ಪಟಾಕಿ ಬ್ಯಾನ್: ಕರ್ನಾಟಕದಾದ್ಯಂತ ಪಟಾಕಿ ಬ್ಯಾನ್ ಮಾಡಲು ಚಿಂತನೆ, ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು, ಸಾಧಕ ಬಾಧಕ ಗಮನಿಸಿ ಕನಿಷ್ಠ ಪಟಾಕಿ ಬ್ಯಾನ್ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಅತ್ತಿಬೆಲೆ ಅಗ್ನಿಅವಘಡ: ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳ ಅಮಾನತು

ಅತ್ತಿಬೆಲೆ ಅಗ್ನಿಅವಘಡ: ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳ ಅಮಾನತು

ನಾಲ್ವರು ಅಧಿಕಾರಿಗಳನ್ನು ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.