ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ನಿಷೇಧ ಹೇರಿದ ಸರ್ಕಾರ: ಕಂಡಲ್ಲಿ ಸೀಜ್ ಮಾಡಲು ಆದೇಶ.
ರಾಜ್ಯಾದ್ಯಂತ ಜು.5ರಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಹೊಸ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಜು.5ರಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಹೊಸ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಬಂದ್ ಬಿಸಿ ಹೆಚ್ಚಾಗುತ್ತಿದ್ದು, ಕೆಲ ಕಡೆ ರಾಪಿಡೊ, ಗೂಡ್ಸ್ ವಾಹನಗಳು ಎಂದಿನಂತೆ ಸೇವೆ ಆರಂಭಿಸಿದ್ದು,
ಗ್ರಾಹಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಆ್ಯಪ್ ಆಧಾರಿತ ಸಾರಿಗೆ ಕಂಪನಿಗಳಿಗೆ ಶೋಕಾಸ್ ನೋಟಿಸ್ ನೀಡಿದೆ.