Tag: B K Hariprasad

ರಾಜ್ಯದಲ್ಲಿ ಗೋಧ್ರಾ ರೀತಿ ಮತ್ತೆ ದುರಂತ ಸಂಭವಿಸುವ ಹೇಳಿಕೆ: ಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ

ರಾಜ್ಯದಲ್ಲಿ ಗೋಧ್ರಾ ರೀತಿ ಮತ್ತೆ ದುರಂತ ಸಂಭವಿಸುವ ಹೇಳಿಕೆ: ಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ

ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಇವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಅಯೋಧ್ಯ ಯಾತ್ರಿಗಳೇ ಎಚ್ಚರ: ಗೋಧ್ರಾ ದುರಂತದಂತೆ ಮತ್ತೆ ಸಂಭವಿಸಬಹದು, ಯಾತ್ರಿಗಳಿಗೆ ಸರ್ಕಾರ ರಕ್ಷಣೆ ಕೊಡಲಿ ಎಂದ ಬಿ.ಕೆ ಹರಿಪ್ರಸಾದ್

ಅಯೋಧ್ಯ ಯಾತ್ರಿಗಳೇ ಎಚ್ಚರ: ಗೋಧ್ರಾ ದುರಂತದಂತೆ ಮತ್ತೆ ಸಂಭವಿಸಬಹದು, ಯಾತ್ರಿಗಳಿಗೆ ಸರ್ಕಾರ ರಕ್ಷಣೆ ಕೊಡಲಿ ಎಂದ ಬಿ.ಕೆ ಹರಿಪ್ರಸಾದ್

ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಗೋದ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.