ಹಾಸನ ಪೆನ್ಡ್ರೈವ್ ಪ್ರಕರಣ: ಮಹಿಳೆಯರ ವಿಡಿಯೋ ಶೇರ್ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ.
ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುತ್ತಿರುವ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋಗಳನ್ನು ಹರಿಯಬಿಡುತ್ತಿದ್ದಾರೆ