Tag: B L Santhosh

ಪರಿಶಿಷ್ಟ ಜಾತಿಯವನು ಎನ್ನುವ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶಕ್ಕೆ ಬಿಡಲಿಲ್ಲ: ಗೂಳಿಹಟ್ಟಿ ಶೇಖರ್

ಪರಿಶಿಷ್ಟ ಜಾತಿಯವನು ಎನ್ನುವ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶಕ್ಕೆ ಬಿಡಲಿಲ್ಲ: ಗೂಳಿಹಟ್ಟಿ ಶೇಖರ್

ಗೂಳಿಹಟ್ಟಿ ಶೇಖರ್ ಅವರು ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.