Tag: B S Yadiyurappa

ಚಾಪೆಯ ಮೇಲೆ ಮಲಗುತ್ತಿದ್ದ ಆರ್ ಎಸ್ ಎಸ್ ಕಾರ್ಯಕರ್ತರು ಆರ್ ಸಿ ಸಿ ಮನೆಯಲ್ಲಿ ಬದುಕುತ್ತಿದ್ದಾರೆ : ಮಾಲೀಕಯ್ಯ ಗುತ್ತೇದಾರ್

ಚಾಪೆಯ ಮೇಲೆ ಮಲಗುತ್ತಿದ್ದ ಆರ್ ಎಸ್ ಎಸ್ ಕಾರ್ಯಕರ್ತರು ಆರ್ ಸಿ ಸಿ ಮನೆಯಲ್ಲಿ ಬದುಕುತ್ತಿದ್ದಾರೆ : ಮಾಲೀಕಯ್ಯ ಗುತ್ತೇದಾರ್

ಈಶ್ವರಪ್ಪ, ಯತ್ನಾಳ್‌, ಪ್ರತಾಪ ಸಿಂಹ, ನಳೀನ್‌ ಕುಮಾರ ಕಟೀಲ್‌ ಅವರಿಗೆ ಟಿಕೆಟ್‌ ತಪ್ಪಸಿದ್ದಾರೆ. ಅಪ್ಪ ಮಕ್ಕಳಿಂದ ಪಕ್ಷ ಹಾಳಾಗುತ್ತಿದೆ ಎಂದು ಮಾಲೀಕಯ್ಯ ಗುತ್ತೇದಾರ

ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ: ಬಿ.ಎಸ್​ ಯಡಿಯೂರಪ್ಪ

ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ: ಬಿ.ಎಸ್​ ಯಡಿಯೂರಪ್ಪ

ಈ (ನವೆಂಬರ್) ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡುತ್ತೇನೆ ಎಂದು ಬಿ.ಎಸ್​.ಯಡಿಯೂರಪ್ಪ ಹೇಳಿದರು.

ಚುನಾವಣಾ ರಾಜಕೀಯ ನಿವೃತ್ತಿಗೆ ಡಿ.ವಿ ಸದಾನಂದಗೌಡ ಧಿಡೀರ್ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಸಂಚಲನ

ಚುನಾವಣಾ ರಾಜಕೀಯ ನಿವೃತ್ತಿಗೆ ಡಿ.ವಿ ಸದಾನಂದಗೌಡ ಧಿಡೀರ್ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಸಂಚಲನ

ಚುನಾವಣಾ ರಾಜಕೀಯ ನಿವೃತ್ತಿಯನ್ನು ಬಿಜೆಪಿ ಸಂಸದರಾದ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ದಿಢೀರ್ ಘೋಷಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕರ್ನಾಟಕ ಕಾಂಗ್ರೆಸ್ ಪಾಲಿನ ಎಟಿಎಂ, ಹಾಗಾಗಿ ರಾಜ್ಯಕ್ಕೆ ಹೈಕಮಾಂಡ್ ನಾಯಕರ ಆಗಮನ: ಬಿ.ಎಸ್.ವೈ ವಾಗ್ದಾಳಿ

ಕರ್ನಾಟಕ ಕಾಂಗ್ರೆಸ್ ಪಾಲಿನ ಎಟಿಎಂ, ಹಾಗಾಗಿ ರಾಜ್ಯಕ್ಕೆ ಹೈಕಮಾಂಡ್ ನಾಯಕರ ಆಗಮನ: ಬಿ.ಎಸ್.ವೈ ವಾಗ್ದಾಳಿ

ಕಾಂಗ್ರೆಸ್ಸಿಗರ ಚಟುವಟಿಕೆ ಹೀಗೆ ಮುಂದುವರೆದರೆ ರಾಜ್ಯದಲ್ಲೆಡೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದು, ಎಂದು ಮಾಜಿ ಸಿಎಂ ಯಡಿಯೂರಪ್ಪ ಹರಿಹಾಯ್ದಿದ್ದಾರೆ.