ಪಿಎಸ್ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರಕ್ಕೆ ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ವರದಿ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ ಸಲ್ಲಿಸಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.