ಬಿಜೆಪಿ ಸಂಸದ ಬಿವೈ ರಾಘವೇಂದ್ರ ಮತ್ತೊಮ್ಮೆ ಗೆಲ್ಲಬೇಕು ಎಂದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಗೆಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆ.