ಗಮನಿಸಿ: ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವೆ ರೈಲುಗಳ ಸಂಚಾರ ನಿಧಾನವಾಗಿದೆ.