ಭಾರತದ ತಾರಾ ಕುಸ್ತಿಪಟು ಬಜರಂಗ್ ಪೂನಿಯಾ ಮತ್ತೊಮ್ಮೆ ಅಮಾನತು: NADA ಆದೇಶ
ಒಲಿಂಪಿಕ್ ಪದಕ ವಿಜೇತ ಭಾರತದ ಹೆಮ್ಮೆಯ ಕುಸ್ತಿಪಟು ಬಜರಂಗ್ ಪೂನಿಯಾ (Bajarang Punia)ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ ಮತ್ತೊಮ್ಮೆ ಅಮಾನತು ಮಾಡಿದೆ.

ಪುನಿಯಾ ಮತ್ತು ಇತರೆ ಕುಸ್ತಿಪಟುಗಳು ರಾಜಕೀಯ ಪ್ರವೇಶದ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.