ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಪ್ರಕರಣದ ಅಡಿಯಲ್ಲಿ ಬಾಲಮಂಜುನಾಥ ಸ್ವಾಮೀಜಿ ಬಂಧನ
ಅಭಿಷೇಕ್ ಎನ್ನುವವರು ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ.