Tag: bandh

ಕೆರಗೋಡು ಹನುಮಧ್ವಜ ವಿವಾದ: ಮಂಡ್ಯದ ಕೆರಗೋಡು ಗ್ರಾಮ ಬಂದ್, ಹಿಂದೂಪರ ಕಾರ್ಯಕರ್ತರಿಂದ ಬೈಕ್ ರಾಲಿ

ಕೆರಗೋಡು ಹನುಮಧ್ವಜ ವಿವಾದ: ಮಂಡ್ಯದ ಕೆರಗೋಡು ಗ್ರಾಮ ಬಂದ್, ಹಿಂದೂಪರ ಕಾರ್ಯಕರ್ತರಿಂದ ಬೈಕ್ ರಾಲಿ

ನೂರಾರು ಹಿಂದೂಪರ ಕಾರ್ಯಕರ್ತರಿಂದ ಬೈಕ್ ರಾಲಿ ಆರಂಭವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

‘Paytm’ ಬಳಕೆದಾರರೇ ಗಮನಿಸಿ: ಫೆ.29ರ ನಂತರ ‘Paytm’ ಬಳಸದಂತೆ ನಿರ್ಬಂಧ ಹೇರಿದ ಆರ್​ಬಿಐ

‘Paytm’ ಬಳಕೆದಾರರೇ ಗಮನಿಸಿ: ಫೆ.29ರ ನಂತರ ‘Paytm’ ಬಳಸದಂತೆ ನಿರ್ಬಂಧ ಹೇರಿದ ಆರ್​ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 29ರಿಂದ ಪೇಟಿಎಂ ಪಾವತಿಗಳ ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿದೆ.

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

ತಮಿಳುನಾಡಿಗೆ ಅ.15 ರವರೆಗೆ ಸೆ. 27ರಿಂದ ಅನ್ವಯವಾಗುವಂತೆ ಪ್ರತಿದಿನ 3000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಿರುವುದರಿಂದ ರಾಜ್ಯಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ.

ಬಂದ್ ವಾಪಸ್ಸು: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ, ಬೇಡಿಕೆ ಈಡೇರಿಸುವುದಾಗಿ ರಾಮಲಿಂಗಾರೆಡ್ಡಿ ಭರವಸೆ

ಬಂದ್ ವಾಪಸ್ಸು: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ, ಬೇಡಿಕೆ ಈಡೇರಿಸುವುದಾಗಿ ರಾಮಲಿಂಗಾರೆಡ್ಡಿ ಭರವಸೆ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬೇಡಿಕೆ ಹಿಡೇರಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆ ಖಾಸಗಿ ಸಾರಿಗೆ ಒಕ್ಕೂಟವು ಬೆಂಗಳೂರು ನಗರ ಬಂದ್ಅನ್ನು ​​ ಹಿಂಪಡೆದಿದ್ದಾರೆ.

ಸೆಪ್ಟೆಂಬರ್ 11 ಕ್ಕೆ ಬೆಂಗಳೂರು ಬಂದ್ ; ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥ ಸಾಧ್ಯತೆ

ಸೆಪ್ಟೆಂಬರ್ 11 ಕ್ಕೆ ಬೆಂಗಳೂರು ಬಂದ್ ; ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥ ಸಾಧ್ಯತೆ

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿರೋಧಿಸಿ ಖಾಸಗಿ ಸಾರಿಗೆ ಮಾಲೀಕರ ಸಂಘವು ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ಗೆ ಕರೆ ನೀಡಿದೆ.

ಕಾವೇರಿ ಕಾವು: ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಹೆದ್ದಾರಿ ಬಂದ್ , ಬೆಂಗಳೂರು ಮಾರ್ಗ ಸಂಚಾರದಲ್ಲಿ ವ್ಯತ್ಯಯ

ಕಾವೇರಿ ಕಾವು: ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಹೆದ್ದಾರಿ ಬಂದ್ , ಬೆಂಗಳೂರು ಮಾರ್ಗ ಸಂಚಾರದಲ್ಲಿ ವ್ಯತ್ಯಯ

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಜೆ.ಸಿ.ವೃತ್ತದಲ್ಲಿ ವಾಹನಗಳನ್ನು ತಡೆದು ಹೆದ್ದಾರಿ ಬಂದ್ ಮಾಡಿದ್ರು.

ಟ್ಯಾಂಕರ್‌ ಟೆನ್ಷನ್‌: ಅಂಡರ್ ಪಾಸ್ನಲ್ಲಿ ಸಿಲುಕಿದ ಗ್ಯಾಸ್‌ ಟ್ಯಾಂಕರ್, ಪುಣೆ- ಬೆಂಗಳೂರು ಹೈವೇ ಬಂದ್‌

ಟ್ಯಾಂಕರ್‌ ಟೆನ್ಷನ್‌: ಅಂಡರ್ ಪಾಸ್ನಲ್ಲಿ ಸಿಲುಕಿದ ಗ್ಯಾಸ್‌ ಟ್ಯಾಂಕರ್, ಪುಣೆ- ಬೆಂಗಳೂರು ಹೈವೇ ಬಂದ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡುಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಅಂಡರ್ ಪಾಸ್ ನಲ್ಲಿ ಸಿಲುಕಿಕೊಂಡಿದ್ದು, ಗ್ಯಾಸ್ ಸೋರಿಕೆಯಾಗುತ್ತಿರುವ ಆತಂಕಕಾರಿ ಘಟನೆ ಸಂಭವಿಸಿದೆ.