ಕ್ರಿಮಿನಲ್ ಪ್ರಕರಣ ಹೊಂದಿರುವ 28 ಸಚಿವರು ಮೋದಿ 3.0 ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್ ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದೆ.