Tag: Bangladesh Nationalist Party

ಬಾಂಗ್ಲಾದೇಶ : ದಾಖಲೆಯ ಜಯದೊಂದಿಗೆ 5ನೇ ಬಾರಿ ಪ್ರಧಾನಿ ಹುದ್ದೆಗೇರಿದ ಶೇಖ್ ಹಸೀನಾ

ಬಾಂಗ್ಲಾದೇಶ : ದಾಖಲೆಯ ಜಯದೊಂದಿಗೆ 5ನೇ ಬಾರಿ ಪ್ರಧಾನಿ ಹುದ್ದೆಗೇರಿದ ಶೇಖ್ ಹಸೀನಾ

ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಂಡ ವಿಜಯವನ್ನು ದಾಖಲಿಸುವ ಮೂಲಕ, ಸತತ 5ನೇ ಬಾರಿಗೆ ಪ್ರಧಾನಿ ಹುದ್ದೆಗೆ ಮರು ಆಯ್ಕೆಯಾಗಿದ್ದಾರೆ.