Tag: Bank of Baroda

ರಾಮಮಂದಿರಕ್ಕೆ ಹರಿದುಬಂದ ದೇಣಿಗೆ ಎಷ್ಟು? ಅತಿ ಹೆಚ್ಚು ದೇಣಿಗೆ ನೀಡಿದವರು ಯಾರು..?

ರಾಮಮಂದಿರಕ್ಕೆ ಹರಿದುಬಂದ ದೇಣಿಗೆ ಎಷ್ಟು? ಅತಿ ಹೆಚ್ಚು ದೇಣಿಗೆ ನೀಡಿದವರು ಯಾರು..?

ರಾಮನೂರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜ.22 ರಂದು ಭವ್ಯವಾದ ರಾಮಮಂದಿರ ಉದ್ಘಾಟನೆಯಾಗಲಿದೆ.