ಬ್ಯಾಂಕ್ ಆಫ್ ಇಂಡಿಯಾದಿಂದ 143 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ದೇಶದ ಪ್ರತಿಷ್ಠಿತ ಬ್ಯಾಂಕ್ ಆಫ್ ಇಂಡಿಯಾವು 143 ಆಫೀಸರ್ ಹುದ್ದೆಗಳನ್ನು ರೆಗ್ಯುಲರ್ ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅರ್ಜಿ ಆಹ್ವಾನಿಸಿದೆ.