Tag: bank

ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಹಲವರಿಂದ 15,113 ಕೋಟಿ ವಸೂಲಿ ಮಾಡಲಾಗಿದೆ : ಕೇಂದ್ರ ಸರ್ಕಾರ

ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಹಲವರಿಂದ 15,113 ಕೋಟಿ ವಸೂಲಿ ಮಾಡಲಾಗಿದೆ : ಕೇಂದ್ರ ಸರ್ಕಾರ

ಬ್ಯಾಂಕುಗಳಿಗೆ ಮೋಸ ಎಸಗಿ ವಿದೇಶಗಳಿಗೆ ಪರಾರಿಯಾಗಿರುವ ಅಪರಾಧಿಗಳಿಂದ ವಸೂಲಿ ಮಾಡಿರುವ ಹಣವನ್ನು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಮರುಪಾವತಿ ಮಾಡಲಾಗಿದೆ

bANK

ಕನ್ನಡದಲ್ಲಿ ಬರೆದ ಚೆಕ್‌ ಅಮಾನ್ಯ ಮಾಡಿದ ಬ್ಯಾಂಕ್‌ಗೆ 85,177 ರೂ. ದಂಡ!

ಬ್ಯಾಂಕ್‌ನ ಈ ನಡೆಯ ವಿರುದ್ದ ಧಾಡವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ವಾದಿರಾಜಾಚಾರ್ಯ ಇನಾಮದಾರ ಅವರು ದೂರು ನೀಡಿದ್ದರು.

atm

ATM ಬಳಕೆದಾರರು ಓದಲೇಬೇಕಾದ ಸುದ್ದಿ ; RBI ನಿಯಮಗಳ ಬಗ್ಗೆ ಸರಳವಾಗಿ ತಿಳಿಯಿರಿ

ಇನ್ನು ನಿಮ್ಮ ಬ್ಯಾಂಕ್ ಹೊರತುಪಡಿಸಿ, ಬೇರೆ ಬ್ಯಾಂಕ್ ನ ಎಟಿಎಂಗಳಲ್ಲಿ ಮೆಟ್ರೋ ಸಿಟಿಗಳಲ್ಲಿ ಮೂರು ಬಾರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಐದು ಬಾರಿ ಉಚಿತ ಟ್ರಾನ್ಸಾಕ್ಷನ್ ಮಾಡಬಹುದು.

vijayapura bank

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ...

score

ಸಿಬಿಲ್‌ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿ ಸಿಬಿಲ್‌ ಎಂಬುವುದು ಅತ್ಯವಶ್ಯಕ. ಬ್ಯಾಂಕ್‌ನಿಂದ ಸಾಲ ಪಡೆಯಬೇಕೆಂದಿದ್ದರೆ ಸಿಬಿಲ್‌ ಸ್ಕೋರ್‌ ತುಂಬಾ ಮುಖ್ಯ.

jobs

ಕರ್ನಾಟಕ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಸಿಪಾಯಿ(peon) ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್(Karnataka central co-operative bank) ಬ್ಯಾಂಕ್ನಲ್ಲಿ ಸಿಪಾಯಿ ( peon ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (Karnataka ...

Page 2 of 2 1 2