Tag: Bar Association Of India

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನರಾಗಿದ್ದಾರೆ. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.