ವಾಲ್ಮೀಕಿ ನಿಗಮದ ಹಣ ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಕೆ – ಇಡಿ ಸ್ಪೋಟಕ ಮಾಹಿತಿ.
ನಾಗೇಂದ್ರ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಹಾಗೂ ಅಕ್ರಮವಾಗಿ ಹಣ ನಿರ್ವಹಣೆಯಲ್ಲಿ ತೊಡಗಿದ್ದ ಸಹವರ್ತಿಗಳ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿದೆ.