Tag: Basava Jayanthi

ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ತೃಪ್ತಿಯನ್ನು ಉಂಟುಮಾಡಿದೆ.