ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಆದೇಶ
ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪದ ಹಿನ್ನಲೆ ಈ ಶುಗರ್ ಫ್ಯಾಕ್ಟರಿ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ ಎಂದು ತಿಳಿದು ಬಂದಿದೆ.