ನಾನೇ ರಾಜ್ಯದ ಮುಂದಿನ ಮುಖ್ಯಮಂತ್ರಿ : ಬಸವನಗೌಡ ಯತ್ನಾಳ್! ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನಾನೇ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳು ನನ್ನಲ್ಲಿವೆ.