ಬಿಬಿಎಂಪಿಯಿಂದ ಆರೋಗ್ಯ ಸಿಬ್ಬಂದಿ ನೇಮಕ: 49 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಬಿಎಂಪಿಯಿಂದ ಆರೋಗ್ಯ ಸಿಬ್ಬಂದಿ ನೇಮಕ: 49 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಬಿಎಂಪಿಯಿಂದ ಆರೋಗ್ಯ ಸಿಬ್ಬಂದಿ ನೇಮಕ: 49 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯ ರಾಜಧಾನಿ ಬೆಂಗಳೂರಿನ ಪಾಲಿಕೆಗೆ ಮೂರು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ. ಪಾಲಿಕೆಗೆ ಮೇಯರ್, ಆಡಳಿತ ಪಕ್ಷ, ವಿರೋಧ ಪಕ್ಷಗಳಿಲ್ಲದೆ ಪ್ರಜೆಗಳ ದನಿಗೆ ಬೆಲೆಯೇ ಇಲ್ಲದಂತಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯಲ್ಲಿ ಬರುವ ಬೆಂಗಳೂರಿನ ಎಲ್ಲಾ ಸ್ಥಳಗಳಿಗೆ ಮಾಂಸ ನಿಷೇಧವು ಅನ್ವಯವಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.
ಆದರೆ ಇದೀಗ 'ಫಿಕ್ಸ್ ಮೈ ಸ್ಟ್ರೀಟ್' ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ನವೀಕರಣ ಮಾಡಿ ಮರು ಬಿಡುಗಡೆ ಮಾಡಲಾಗುತ್ತಿದೆ.
ಡಿಲಿಮಿಟೇಶನ್ ಕಸರತ್ತಿನ ವಿಳಂಬದ ನಂತರ, ಈಗ ಮೀಸಲಾತಿ ಕಸರತ್ತು ಚುನಾವಣೆ ಪ್ರಕ್ರಿಯೆಯನ್ನು ಮತ್ತಷ್ಟು ವಿಳಂಬಗೊಳಿಸುತ್ತಿದೆ.
ಬೆಂಗಳೂರು ನಗರದ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ.
ಟ್(Tweet) ಮಾಡಿರುವ ಅವರು, ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ನೀಡದೆ ರಾಜ್ಯ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ.
ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವಂತೆ ಅವರಿಗೆಲ್ಲಾ ನೋಟಿಸ್ ನೀಡಿದೆ.
ಒತ್ತುವರಿ ತೆರವು ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದ್ದು, ಮುಂದಿನ ವಾರಗಳಲ್ಲಿ ಎಲ್ಲಾ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ಪಷ್ಟಪಡಿಸಿದ್ದಾರೆ.
ಈ ಕೌಶಲ್ಯ ತರಬೇತಿ ಬಡ ಸರಕಾರಿ ಶಾಲೆ ಮಕ್ಕಳಿಗೆ ಮತ್ತು ಕೊಳಗೇರಿ ಯಲ್ಲಿ ವಾಸ ಮಾಡತ್ತಿರುವ ಮಕ್ಕಳಿಗೆ ಉಪಯೋಗವಾಗಲಿದೆ.