BC Nagesh

ಹಿಜಾಬ್‌, ಕೇಸರಿ ಯಾವುದಕ್ಕೂ ಅವಕಾಶ ಇಲ್ಲ -ಬಿ.ಸಿ. ನಾಗೇಶ್

ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ.

ದಸರಾ ಮರುದಿನಂದಿಂದಲೇ ಪ್ರಾಥಮಿಕ ಶಾಲೆ ಪ್ರಾರಂಭ – ಬಿ.ಸಿ. ನಾಗೇಶ್

ಈ ಬಗ್ಗೆ ಮಾತನಾಡಿದ ಆವರು ಶಾಲೆ ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್ ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ. ಆನ್ಲೈನ್ ತರಗತಿಯಿಂದ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ. 90ರಷ್ಟಿದೆ ಎಂದು ಅವರು ಮಾಹಿತಿ ನೀಡಿದರು