Visit Channel

Tag: bed

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

ಮಡಿಕೇರಿಯಲ್ಲಿ ತುರ್ತು ಚಿಕಿತ್ಸಾ ಘಟಕ ಆಸ್ಪತ್ರೆಯನ್ನು ಆರಂಭಿಸಲಾಗುತ್ತಿದ್ದು, 29.85 ಕೋಟಿ ರೂ. ಅನುದಾನದಲ್ಲಿ ಶೀಘ್ರದಲ್ಲಿಯೇ ಘಟಕದ ಕಟ್ಟಡ ಕಾಮಗಾರಿ ಶುರುವಾಗಲಿದೆ.