ಲಿಕ್ವಿಡ್ ನೈಟ್ರೋಜನ್ ಪಾನ್ ಬ್ಯಾನ್ ಮಾಡಲು ಸರ್ಕಾರಕ್ಕೆ ಪತ್ರ ಬರೆದ ಹೋಟೆಲ್ ಮಾಲಿಕರು.
ಹೋಟೆಲ್ ಅಸೋಸಿಯೇಷನ್ ನಗರದ ಎಲ್ಲಾ ಹೋಟೆಲ್ಗಳ ಮಾಲೀಕರೊಂದಿಗೆ ಸಭೆ ನಡಸಿದ್ದು, ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಹೋಟೆಲ್ ಅಸೋಸಿಯೇಷನ್ ನಗರದ ಎಲ್ಲಾ ಹೋಟೆಲ್ಗಳ ಮಾಲೀಕರೊಂದಿಗೆ ಸಭೆ ನಡಸಿದ್ದು, ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.
25 ಕೋಟಿ ಮೌಲ್ಯದ ಕಿಂಗ್ ಫಿಶರ್ ಬಿಯರ್ ಅನ್ನು ಅಬಕಾರಿ ಇಲಾಖೆ ವಶ ಪಡಿಸಿಕೊಂಡಿದೆ.
ಮದ್ಯದ ಬೆಲೆಗಳು ಜಾಸ್ತಿಯಾದ ಬಳಿಕ ಒಟ್ಟಾರೆ ಮಾರಾಟದಲ್ಲಿ ಇಳಿಕೆ ಕಂಡು ಬಂದಿದ್ದು, ಅಬಕಾರಿ ಇಲಾಖೆಯ ಆದಾಯವೂ ಕುಸಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರ ಯಾವುದೇ ಅಬಕಾರಿ ಸುಂಕವನ್ನು ಹೆಚ್ಚಿಸಿಲ್ಲ ಎಂದು ಕರ್ನಾಟಕ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಬಿ.ಗೋವಿಂದರಾಜ ಹೆಗಡೆ ಹೇಳಿದರು