BEL ನಿಂದ 83 ಹುದ್ದೆಗಳ ನೇಮಕ: ಡಿಪ್ಲೊಮ, B.Com, BE ವಿದ್ಯಾರ್ಹತೆ
BEL Recruitment of 83 Posts ದೇಶದ ಪ್ರತಿಷ್ಠಿತ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ
BEL Recruitment of 83 Posts ದೇಶದ ಪ್ರತಿಷ್ಠಿತ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ
ಕೇಂದ್ರ ಮಾಹಿತಿ ಆಯೋಗವು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಬಿಇಎಲ್ ಮತ್ತು ಇಸಿಐಎಲ್ ನೀಡಿರುವ ಉತ್ತರವು ಮುನ್ನೆಲೆಗೆ ಬಂದಿದೆ.
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
ಅರ್ಜಿಗಳನ್ನು 27/06/2023 ರಿಂದ 20/07/2023 ರವರೆಗೆ ಆಸಕ್ತ ಅಭ್ಯರ್ಥಿಗಳು ಸಲ್ಲಿಸಬಹುದು.