Belagavai

ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು

ಸ್ವಾಮೀಜಿಯೊಬ್ಬರು ತಮ್ಮ ಜನ್ಮದಿನದಂದು ಪ್ರವಚನ ನೀಡುತ್ತಿರುವಾಗಲೇ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನವೆಂಬರ್ 6 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಳೋಬಾಳ್ ಗ್ರಾಮದಲ್ಲಿ ನಡೆದಿದ್ದು, ತಡಾಗಿ ಬೆಳಕಿಗೆ ಬಂದಿದೆ. ಬಳೋಬಾಳ್ ಮಠದ ಸಂಗನಬಸವ (53) ಮೃತಪಟ್ಟ ಸ್ವಾಮೀಜಿ ಎಂದು ಗುರುತಿಸಲಾಗಿದೆ.