Tag: belgavi

ಪ್ರಧಾನಿ ಮೋದಿ ಭಯಂಕರ ಸುಳ್ಳುಗಾರ ಎಂದು ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ.

ಪ್ರಧಾನಿ ಮೋದಿ ಭಯಂಕರ ಸುಳ್ಳುಗಾರ ಎಂದು ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ.