ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ – ಸಿಎಂ ಸಿದ್ದರಾಮಯ್ಯ
ನಾನು ಹಿಂದುಗಳನ್ನು ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.